Bible Versions
Bible Books

Deuteronomy 25:7 (RV) Revised Version

Versions

KNV   ಆದರೆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು.
ERVKN   ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’
IRVKN   ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸದೆ ಹೋದರೆ ಅವಳು ಊರ ಬಾಗಿಲಿಗೆ ಹೋಗಿ ಅಲ್ಲಿಯ ಹಿರಿಯರಿಗೆ, “ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸುವುದಕ್ಕೆ ಸಿದ್ಧನಿಲ್ಲ. ಅವನು ಮೈದುನಧರ್ಮವನ್ನು ನಡೆಸುವುದಿಲ್ಲ ಅನ್ನುತ್ತಾನೆ” ಎಂದು ತಿಳಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us