Bible Versions
Bible Books

Deuteronomy 27:10 (RV) Revised Version

Versions

KNV   ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಮಾತಿಗೆ ವಿಧೇಯರಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆಗಳನ್ನೂ ನಿಯಮಗಳನ್ನೂ ಕೈಕೊಳ್ಳಬೇಕು ಎಂದು ಹೇಳಿದನು.
ERVKN   ಆದುದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿ ನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us