Bible Versions
Bible Books

Deuteronomy 28:14 (RV) Revised Version

Versions

KNV   ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
ERVKN   ನಾನು ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.
IRVKN   ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ಬಿಟ್ಟು ಎಡಕ್ಕಾಗಲಿ ಅಥವಾ ಬಲಕ್ಕಾಗಲಿ ತಿರುಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us