Bible Versions
Bible Books

Deuteronomy 28:30 (RV) Revised Version

Versions

KNV   ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
ERVKN   “ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.
IRVKN   ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us