Versions
KNV ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
ERVKN “ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.