Versions
KNV ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
ERVKN “ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿ ಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು.