Bible Versions
Bible Books

Deuteronomy 2:21 (RV) Revised Version

Versions

KNV   ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
ERVKN   ಜಮ್‌ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್‌ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us