Versions
KNV ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
ERVKN ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.