Versions
KNV ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
ERVKN ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.