Versions
KNV ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ERVKN ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.