Versions
KNV ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
ERVKN ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”