Bible Versions
Bible Books

Deuteronomy 3:18 (RV) Revised Version

Versions

KNV   ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್‌ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
ERVKN   “ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.
IRVKN   ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us