Bible Versions
Bible Books

Deuteronomy 3:3 (RV) Revised Version

Versions

KNV   ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
ERVKN   “ಅದೇ ಪ್ರಕಾರ ನಾವು ಓಗನನ್ನು ಸೋಲಿಸುವಂತೆ ದೇವರಾದ ಯೆಹೋವನು ಸಹಾಯ ಮಾಡಿದನು. ಅವನನ್ನೂ ಅವನ ಸೈನದಲ್ಲಿರುವವರನ್ನೆಲ್ಲಾ ನಾಶಮಾಡಿದೆವು.
IRVKN   ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us