Versions
KNV (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
ERVKN (ಚೀದೋನಿನ ಜನರು ಹೆರ್ಮೋನ್ ಪರ್ವತವನ್ನು ಸಿರ್ಯೋನ್ ಎಂದು ಕರೆಯುವರು. ಆದರೆ ಅಮೋರಿಯರು ಅದನ್ನು ಸೆನೀರ್ ಎಂದು ಕರೆಯುತ್ತಾರೆ.)
IRVKN (ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)