Versions
KNV ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
ERVKN ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವೂ ಕತ್ತಲೆಯೂ ಆವರಿಸಿತು.