Bible Versions
Bible Books

Deuteronomy 4:47 (RV) Revised Version

Versions

KNV   ಅವನ ದೇಶವನ್ನೂ ಬಾಷಾ ನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಈಚೆಯಲ್ಲಿ ಸೂರ್ಯೋದಯದ ಕಡೆಗೆ ಇರುವ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ
ERVKN   ಸೀಹೋನನ ರಾಜ್ಯವನ್ನು ಅವರು ತಮ್ಮ ಉಪಯೋಗಕ್ಕಾಗಿ ಸ್ವಾಧೀನ ಮಾಡಿಕೊಂಡರು, ಬಾಷಾನಿನ ರಾಜನಾದ ಓಗನ ರಾಜ್ಯವನ್ನು ತಮ್ಮ ಸ್ವಾಧೀನಪಡಿಸಿಕೊಂಡರು. ಅಮೋರಿಯರಾದ ಇಬ್ಬರು ರಾಜರುಗಳು ಜೋರ್ಡನ್ ನದಿಯ ಪೂರ್ವದಲ್ಲಿ ವಾಸವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us