Versions
KNV ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
ERVKN ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.
IRVKN ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ. PEPS