Bible Versions
Bible Books

Ephesians 1:12 (RV) Revised Version

Versions

KNV   ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ERVKN   ಕ್ರಿಸ್ತನನ್ನು ನಿರೀಕ್ಷಿಸಿಕೊಂಡಿರುವವರಲ್ಲಿ ನಾವೇ ಮೊದಲಿಗರು. ದೇವರ ಮಹಿಮೆಗೆ ಸ್ತೋತ್ರವನ್ನು ಉಂಟುಮಾಡಬೇಕೆಂದೇ ನಮ್ಮನ್ನು ಆರಿಸಿಕೊಳ್ಳಲಾಯಿತು.
IRVKN   ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us