Bible Versions
Bible Books

Ephesians 1:18 (RV) Revised Version

Versions

KNV   ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ERVKN   ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us