Versions
KNV ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
ERVKN ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.