Bible Versions
Bible Books

Ephesians 3:7 (RV) Revised Version

Versions

KNV   ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಸುವಾರ್ತೆಗೆ ಸೇವಕನಾದೆನು.
ERVKN   ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಕೃಪಾವರವನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us