Versions
KNV ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ERVKN ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.