Versions
KNV ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
ERVKN ಮೊರ್ದೆಕೈ ಯೆಹೂದ್ಯ ಜನಾಂಗಕ್ಕೆ ಸೇರಿದವನೆಂದು ಹಾಮಾನನಿಗೆ ತಿಳಿದುಬಂತು. ಕೇವಲ ಮೊರ್ದೆಕೈಯನ್ನು ಮಾತ್ರವೇ ಕೊಲ್ಲದೆ ಅಹಷ್ವೇರೋಷನ ಸಾಮ್ರಾಜ್ಯದಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೊಲ್ಲುವ ಉಪಾಯವನ್ನು ಹೂಡಿದನು.
IRVKN ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.