Bible Versions
Bible Books

Esther 6:11 (RV) Revised Version

Versions

KNV   ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
ERVKN   ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us