Bible Versions
Bible Books

Esther 9:19 (RV) Revised Version

Versions

KNV   ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್‌ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
ERVKN   ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ದಿವಸ ಅವರು ಔತಣ ಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.
IRVKN   ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us