Bible Versions
Bible Books

Exodus 10:2 (RV) Revised Version

Versions

KNV   ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
ERVKN   ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us