Bible Versions
Bible Books

Exodus 11:7 (RV) Revised Version

Versions

KNV   ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್‌ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
ERVKN   ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us