Versions
KNV ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
ERVKN ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ.