Versions
KNV ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ERVKN ಇಸ್ರೇಲರು ರಮ್ಸೇಸ್ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)