Bible Versions
Bible Books

Exodus 12:9 (RV) Revised Version

Versions

KNV   ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
ERVKN   ನೀವು ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us