Bible Versions
Bible Books

Exodus 13:5 (RV) Revised Version

Versions

KNV   ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಆಚರಣೆಯನ್ನು ತಿಂಗಳಲ್ಲಿ ಆಚರಿಸ ಬೇಕು.
ERVKN   ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us