Bible Versions
Bible Books

Exodus 15:19 (RV) Revised Version

Versions

KNV   ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
ERVKN   ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಇಸ್ರೇಲರಾದರೊ ಸಮುದ್ರದೊಳಗಿನ ಒಣನೆಲದಲ್ಲಿ ಸಮುದ್ರವನ್ನು ದಾಟಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us