Bible Versions
Bible Books

Exodus 15:21 (RV) Revised Version

Versions

KNV   ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
ERVKN   ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು...”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us