Bible Versions
Bible Books

Exodus 15:25 (RV) Revised Version

Versions

KNV   ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.
ERVKN   ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us