Bible Versions
Bible Books

Exodus 16:9 (RV) Revised Version

Versions

KNV   ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್‌ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
ERVKN   ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ: ಯಾಕೆಂದರೆ ಆತನು ನಿಮ್ಮ ಗುಣುಗುಟ್ಟುವಿಕೆಗಳನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us