Versions
KNV ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ERVKN “ನೀವು ನೆರೆಯವನ ಮನೆಯನ್ನು ಆಶೀಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.