Bible Versions
Bible Books

Exodus 20:26 (RV) Revised Version

Versions

KNV   ಇಲ್ಲವೆ ನೀನು ನನ್ನ ಯಜ್ಞವೇದಿಯ ಮೇಲೆ ನಿನ್ನ ಬೆತ್ತಲೆಯು ಕಾಣುವಂತೆ ಅದರ ಮೆಟ್ಟಲುಗಳನ್ನು ಹತ್ತಬಾರದು ಎಂದು ಹೇಳಿದನು.
ERVKN   ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”
IRVKN   ಅದಲ್ಲದೆ ನನ್ನ ಯಜ್ಞವೇದಿಯನ್ನು ನಿಮ್ಮ ನಗ್ನತೆಯು ಕಾಣುವ ಹಾಗೆ ಮೆಟ್ಟಲುಗಳನ್ನು ಬಳಸಿ ಅದನ್ನು ಹತ್ತಬಾರದು’ ” ಎಂದು ಆಜ್ಞಾಪಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us