Bible Versions
Bible Books

Exodus 22:15 (RV) Revised Version

Versions

KNV   ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
ERVKN   ಆದರೆ ಅದರ ಮಾಲಿಕನು ಪಶುವಿನೊಂದಿಗೆ ಅಲ್ಲಿದ್ದರೆ ಆಗ ನೆರೆಯವನು ಈಡುಕೊಡಬೇಕಾಗಿಲ್ಲ. ನೆರೆಯವನು ಪಶುವನ್ನು ಬಾಡಿಗೆಗೆ ತೆಗೆದುಕೊಂಡಿರುವಾಗ ಪಶು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅವನು ಈಡುಕೊಡಬೇಕಾಗಿಲ್ಲ. ಪಶುವನ್ನು ಉಪಯೋಗಿಸಲು ಅವನು ಕೊಟ್ಟ ಬಾಡಿಗೆಯೇ ಸಾಕು.
IRVKN   ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us