Bible Versions
Bible Books

Exodus 22:26 (RV) Revised Version

Versions

KNV   ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
ERVKN   ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನು ಮುಳುಗುವ ಮೊದಲೇ ನೀವು ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು.
IRVKN   ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us