Versions
KNV ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.
ERVKN “ಒಬ್ಬನು ತನ್ನ ಹೊಲದಲ್ಲಿರುವ ಮುಳ್ಳಿನ ಪೊದೆಗಳನ್ನು ಸುಟ್ಟುಹಾಕಲು ಬೆಂಕಿಯನ್ನು ಹೊತ್ತಿಸಬಹುದು. ಆದರೆ ಬೆಂಕಿಯು ಹೆಚ್ಚಾಗಿ ಅವನ ನೆರೆಯವನ ಬೆಳೆಯನ್ನಾಗಲಿ ಬೆಳೆಯುತ್ತಿರುವ ಧಾನ್ಯಗಳನ್ನಾಗಲಿ ಸುಟ್ಟುಹಾಕಿದರೆ ಬೆಂಕಿಯನ್ನು ಹೊತ್ತಿಸಿದವನು ತಾನು ಸುಟ್ಟುಹಾಕಿದ ವಸ್ತುಗಳಿಗೆ ಪ್ರತಿಯಾಗಿ ಈಡುಕೊಡಬೇಕು.
IRVKN ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು. PEPS