Versions
KNV ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.
ERVKN ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು. ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು.’“
IRVKN ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?” PEPS