Versions
KNV ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
ERVKN ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡಬಲ್ಲನು.
IRVKN ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.