Bible Versions
Bible Books

Exodus 32:13 (RV) Revised Version

Versions

KNV   ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ERVKN   ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಇಸ್ರೇಲನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us