Versions
KNV ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
ERVKN ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.