Versions
KNV ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು.
ERVKN ಬಳಿಕ ಅವರು ಇನ್ನೆರಡು ಚಿನ್ನದ ಉಂಗುರಗಳನ್ನು ಮಾಡಿ, ದೈವನಿರ್ಣಯ ಪದಕದ ಇನ್ನೆರಡು ಕೊನೆಗಳಿಗೆ ಸಿಕ್ಕಿಸಿದರು. ಅವರು ಉಂಗುರಗಳನ್ನು ಏಫೋದಿನ ಹತ್ತಿರವಿರುವ ದೈವನಿರ್ಣಯ ಪದಕದ ಒಳಗಿನ ಅಂಚಿನಲ್ಲಿ ಇರಿಸಿದರು.