Bible Versions
Bible Books

Exodus 39:41 (RV) Revised Version

Versions

KNV   ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
ERVKN   ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us