Versions
KNV ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
ERVKN ಕೆಲಸಗಾರರು ಗೋಮೇಧಕ ರತ್ನಗಳನ್ನು ಏಫೋದಿನೊಳಗೆ ಚಿನ್ನದ ಕುಂದಣದಲ್ಲಿ ಇಟ್ಟರು. ಈ ರತ್ನಗಳಲ್ಲಿ ಇಸ್ರೇಲರ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದರು.