Bible Versions
Bible Books

Exodus 40:18 (RV) Revised Version

Versions

KNV   ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
ERVKN   ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us