Versions
KNV ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
ERVKN ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.