Bible Versions
Bible Books

Exodus 6:26 (RV) Revised Version

Versions

KNV   ಇಸ್ರಾಯೇಲ್‌ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆರೋನ ಮೋಶೆ ಇವರೇ.
ERVKN   ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ.
IRVKN   ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us